Skip to content
ThuthiThuthiThuthi
Jonah · chapter 4 · verse 3

Jonah 4:3 in Kannada

ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.

Aadadarinda o kartane, eegale nanna praanavannu nanninda tege; naanu badukuva dakkinta saayuvadu olledu andanu.

Jonah 4:3 in English

King James Version (KJV)
Therefore now, O LORD, take, I beseech thee, my life from me; for [it is] better for me to die than to live.
World English Bible (WEB)
Therefore now, LORD, take, I beg you, my life from me, for it is better for me to die than to live.”
American Standard Version (ASV)
Therefore now, O Jehovah, take, I beseech thee, my life from me; for it is better for me to die than to live.
Bible in Basic English (BBE)
So now, O Lord, give ear to my prayer and take my life from me; for death is better for me than life.
Darby Translation (DBY)
And now, Jehovah, take, I beseech thee, my life from me, for it is better for me to die than to live.
Webster's Bible (WBS)
Therefore now, O LORD, take, I beseech thee, my life from me; for [it is] better for me to die than to live.
Young's Literal Translation (YLT)
And now, O Jehovah, take, I pray Thee, my soul from me, for better [is] my death than my life.'

Read in context

  1. 1ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.
  2. 2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
  3. 3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
  4. 4ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.
  5. 5ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.
Read all of Jonah 4

Cross references

Original words (Hebrew)

Jonah 4:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.