Jonah · chapter 4 · verse 5
Jonah 4:5 in Kannada
ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.
Aaga yonanu pattanavannu bittu adara moodana kadeyalli kootukondu gudisalannu maadikondu pattanadalli enaaguvadendu noduva varege adara neralinalli kootukondanu.
Jonah 4:5 in English
- King James Version (KJV)
- So Jonah went out of the city, and sat on the east side of the city, and there made him a booth, and sat under it in the shadow, till he might see what would become of the city.
- World English Bible (WEB)
- Then Jonah went out of the city and sat on the east side of the city, and there made himself a booth and sat under it in the shade, until he might see what would become of the city.
- American Standard Version (ASV)
- Then Jonah went out of the city, and sat on the east side of the city, and there made him a booth, and sat under it in the shade, till he might see what would become of the city.
- Bible in Basic English (BBE)
- Then Jonah went out of the town, and took his seat on the east side of the town and made himself a roof of branches and took his seat under its shade till he saw what would become of the town.
- Darby Translation (DBY)
- And Jonah went out of the city, and sat on the east side of the city, and there made him a booth, and sat under it in the shade, till he might see what would become of the city.
- Webster's Bible (WBS)
- So Jonah went out of the city, and sat on the east side of the city, and there made him a booth, and sat under it in the shade, till he might see what would become of the city.
- Young's Literal Translation (YLT)
- And Jonah goeth forth from the city, and sitteth on the east of the city, and maketh to himself there a booth, and sitteth under it in the shade, till that he seeth what is in the city.
Read in context
- 3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- 4ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.
- 5ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.
- 6ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
- 7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
Cross references
- 1 Kings 19:9 1 ಅರಸುಗಳು 19:9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
- Jeremiah 17:15–16 ಯೆರೆಮೀಯ 17:15–16ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ. ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- 1 Kings 19:13 1 ಅರಸುಗಳು 19:13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
- Isaiah 57:17 ಯೆಶಾಯ 57:17ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
- Genesis 19:27–28 ಆದಿಕಾಂಡ 19:27–28ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Jonah 1:5 ಯೋನ 1:5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.