Jonah · chapter 4 · verse 6
Jonah 4:6 in Kannada
ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
Devaraada kartanu ondu sore gidavannu ebbisi, adu yonana mele habbi bandu avana taleya mele neralukottu avana duhkhadinda avanannu bidisuvante maadidanu: yonanu aa sore gidada vishayavaagi bahala santoshapattanu.
Jonah 4:6 in English
- King James Version (KJV)
- And the LORD God prepared a gourd, and made [it] to come up over Jonah, that it might be a shadow over his head, to deliver him from his grief. So Jonah was exceeding glad of the gourd.
- World English Bible (WEB)
- The LORD God prepared a vine and made it to come up over Jonah, that it might be a shade over his head to deliver him from his discomfort. So Jonah was exceedingly glad because of the vine.
- American Standard Version (ASV)
- And Jehovah God prepared a gourd, and made it to come up over Jonah, that it might be a shade over his head, to deliver him from his evil case. So Jonah was exceeding glad because of the gourd.
- Bible in Basic English (BBE)
- And the Lord God made a vine come up over Jonah to give him shade over his head. And Jonah was very glad because of the vine.
- Darby Translation (DBY)
- And Jehovah Elohim prepared a gourd, and made it to come up over Jonah, that it might be a shade over his head, to deliver him from his trouble. And Jonah was exceeding glad because of the gourd.
- Webster's Bible (WBS)
- And the LORD God prepared a gourd, and made [it] to come up over Jonah, that it might be a shade over his head, to deliver him from his grief. So Jonah was exceeding glad of the gourd.
- Young's Literal Translation (YLT)
- And Jehovah God appointeth a gourd, and causeth it to come up over Jonah, to be a shade over his head, to give deliverance to him from his affliction, and Jonah rejoiceth because of the gourd [with] great joy.
Read in context
- 4ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.
- 5ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.
- 6ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
- 7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
- 8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
Cross references
- Psalm 103:10–14 ಕೀರ್ತನೆಗಳು 103:10–14ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ. ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
- Luke 10:20 ಲೂಕನು 10:20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- Esther 5:9 ಎಸ್ತೇರಳು 5:9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
- 1 Corinthians 7:30 1 ಕೊರಿಂಥದವರಿಗೆ 7:30ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ
- Jonah 1:17 ಯೋನ 1:17ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Isaiah 39:2 ಯೆಶಾಯ 39:2ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
- Amos 6:13 ಆಮೋಸ 6:13ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ.ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- God · H430אֱלֹהִים ʼĕlôhîym
- prepared · H4487מָנָה mânâh
- gourd · H7021קִיקָיוֹן qîyqâyôwn
- up · H5927עָלָה ʻâlâh
- Jonah · H3124יוֹנָה Yôwnâh
- shadow · H6738צֵל tsêl
- head · H7218רֹאשׁ rôʼsh
- deliver · H5337נָצַל nâtsal
- grief · H7451רַע raʻ
- Jonah · H3124יוֹנָה Yôwnâh
- exceeding · H1419גָּדוֹל gâdôwl
- glad · H8055שָׂמַח sâmach
- gourd · H7021קִיקָיוֹן qîyqâyôwn