Skip to content
ThuthiThuthiThuthi
Jonah · chapter 4 · verse 7

Jonah 4:7 in Kannada

ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.

Aadare maarane dinadalli udayavaadaaga devaru ondu hulavannu siddhamaadidanu; adu sore gidavannu onaguva haage hodeyitu.

Jonah 4:7 in English

King James Version (KJV)
But God prepared a worm when the morning rose the next day, and it smote the gourd that it withered.
World English Bible (WEB)
But God prepared a worm at dawn the next day, and it chewed on the vine so that it withered.
American Standard Version (ASV)
But God prepared a worm when the morning rose the next day, and it smote the gourd, that it withered.
Bible in Basic English (BBE)
But early on the morning after, God made ready a worm for the destruction of the vine, and it became dry and dead.
Darby Translation (DBY)
But God prepared a worm when the morning rose the next day, and it smote the gourd, that it withered.
Webster's Bible (WBS)
But God prepared a worm when the morning rose the next day, and it smote the gourd that it withered.
Young's Literal Translation (YLT)
And God appointeth a worm at the going up of the dawn on the morrow, and it smiteth the gourd, and it drieth up.

Read in context

  1. 5ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.
  2. 6ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
  3. 7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
  4. 8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
  5. 9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
Read all of Jonah 4

Cross references

Original words (Hebrew)

Jonah 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.