Skip to content
ThuthiThuthiThuthi
Jonah · chapter 4 · verse 9

Jonah 4:9 in Kannada

ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.

Aaga devaru yonanige--neenu sore gidavannu kuritu kopamaaduvadu olledo andanu. Avanu --naanu saayuvashtu kopamaaduvadu ollede andanu.

Jonah 4:9 in English

King James Version (KJV)
And God said to Jonah, Doest thou well to be angry for the gourd? And he said, I do well to be angry, [even] unto death.
World English Bible (WEB)
God said to Jonah, “Is it right for you to be angry about the vine?” He said, “I am right to be angry, even to death.”
American Standard Version (ASV)
And God said to Jonah, Doest thou well to be angry for the gourd? And he said, I do well to be angry, even unto death.
Bible in Basic English (BBE)
And the Lord said to Jonah, Have you any right to be angry about the vine? And he said, I have a right to be truly angry.
Darby Translation (DBY)
And God said to Jonah, Doest thou well to be angry for the gourd? And he said, I do well to be angry, unto death.
Webster's Bible (WBS)
And God said to Jonah, Doest thou well to be angry for the gourd? And he said, I do well to be angry, [even] to death.
Young's Literal Translation (YLT)
And God saith unto Jonah: 'Is doing good displeasing to thee, because of the gourd?' and he saith, 'To do good is displeasing to me — unto death.'

Read in context

  1. 7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
  2. 8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
  3. 9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
  4. 10ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
  5. 11ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
Read all of Jonah 4

Cross references

Original words (Hebrew)

Jonah 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.