Joshua · chapter 1 · verse 14
Joshua 1:14 in Kannada
ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
Hegandare nimma hendatiyaroo chikkavaroo pashugaloo moshe nimage kotta yordanige eeche iruva deshadalle irali; aadare nimmalli iruva paraakramashaaligalellaa nimma sahodarara munde yuddhasannaddharaagi nadeduhogi
Joshua 1:14 in English
- King James Version (KJV)
- Your wives, your little ones, and your cattle, shall remain in the land which Moses gave you on this side Jordan; but ye shall pass before your brethren armed, all the mighty men of valour, and help them;
- World English Bible (WEB)
- Your wives, your little ones, and your livestock shall live in the land which Moses gave you beyond the Jordan; but you shall pass over before your brothers armed, all the mighty men of valor, and shall help them
- American Standard Version (ASV)
- Your wives, your little ones, and your cattle, shall abide in the land which Moses gave you beyond the Jordan; but ye shall pass over before your brethren armed, all the mighty men of valor, and shall help them;
- Bible in Basic English (BBE)
- Your wives, your little ones, and your cattle will be kept here in the land which Moses gave you on this side of Jordan; but you, the fighting-men, are to go over before your brothers, armed, to give them help;
- Darby Translation (DBY)
- Your wives, your little ones, and your cattle shall abide in the land that Moses gave you on this side of the Jordan, but ye, all the valiant men, shall go over in array before your brethren and help them,
- Webster's Bible (WBS)
- Your wives, your little ones, and your cattle shall remain in the land which Moses gave you on this side of Jordan; but ye shall pass before your brethren armed, all the mighty men of valor, and help them;
- Young's Literal Translation (YLT)
- your wives, your infants, and your substance, abide in the land which Moses hath given to you beyond the Jordan, and ye — ye pass over by fifties, before your brethren, all the mighty ones of valour, and have helped them,
Read in context
- 12ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ --
- 13ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು.
- 14ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
- 15ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
- 16ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.
Cross references
- Exodus 13:18 ವಿಮೋಚನಕಾಂಡ 13:18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
- Deuteronomy 20:8 ಧರ್ಮೋಪದೇಶಕಾಂಡ 20:8ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
- Revelation 17:4 ಪ್ರಕಟನೆ 17:4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
Original words (Hebrew)
- wives · H802אִשָּׁה ʼishshâh
- ones · H2945טַף ṭaph
- cattle · H4735מִקְנֶה miqneh
- remain · H3427יָשַׁב yâshab
- land · H776אֶרֶץ ʼerets
- Moses · H4872מֹשֶׁה Môsheh
- gave · H5414נָתַן nâthan
- side · H5676עֵבֶר ʻêber
- Jordan · H3383יַרְדֵּן Yardên
- pass · H5674עָבַר ʻâbar
- before · H6440פָּנִים pânîym
- brethren · H251אָח ʼâch
- armed · H2571חָמֻשׁ châmush
- mighty · H1368גִּבּוֹר gibbôwr
- valour · H2428חַיִל chayil
- help · H5826עָזַר ʻâzar