Skip to content
ThuthiThuthiThuthi
Joshua · chapter 1 · verse 15

Joshua 1:15 in Kannada

ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.

Kartanu nimma haageye nimma sahodararannu vishraanti padisi avaru nimma devaraada kartanu tamage koduva deshavannu svaadheenamaadikolluva varege avarige sahaaya maadiri; taruvaaya kartana sevakanaada mosheyu yordanige eecheyalli sooryanu udayisuva dikkinalli nimage kotta nimma svaastyavaada deshakke tirigi bandu adannu anubhavisiri andanu.

Joshua 1:15 in English

King James Version (KJV)
Until the LORD have given your brethren rest, as [he hath given] you, and they also have possessed the land which the LORD your God giveth them: then ye shall return unto the land of your possession, and enjoy it, which Moses the LORD’s servant gave you on this side Jordan toward the sunrising.
World English Bible (WEB)
until the LORD has given your brothers rest, as he has given you, and they have also possessed the land which the LORD your God gives them. Then you shall return to the land of your possession and possess it, which Moses the servant of the LORD gave you beyond the Jordan toward the sunrise.’”
American Standard Version (ASV)
until Jehovah have given your brethren rest, as [he hath given] you, and they also have possessed the land which Jehovah your God giveth them: then ye shall return unto the land of your possession, and possess it, which Moses the servant of Jehovah gave you beyond the Jordan toward the sunrising.
Bible in Basic English (BBE)
Till the Lord has given your brothers rest, as he has given it to you, and they have taken their heritage in the land which the Lord your God is giving them: then you will go back to the land of your heritage which Moses, the servant of the Lord, gave you on the east side of Jordan.
Darby Translation (DBY)
until Jehovah give your brethren rest as to you, and they also take possession of the land which Jehovah your God giveth them; then shall ye return into the land of your possession and possess it, which Moses the servant of Jehovah gave you on this side of the Jordan toward the sun-rising.
Webster's Bible (WBS)
Until the LORD shall have given your brethren rest, as [he hath given] you, and they also have possessed the land which the LORD your God giveth them: then ye shall return to the land of your possession, and enjoy it, which Moses the LORD'S servant gave you on this side of Jordan towards the sun-rising.
Young's Literal Translation (YLT)
till that Jehovah giveth rest to your brethren as to yourselves, and they have possessed, even they, the land which Jehovah your God is giving to them; then ye have turned back to the land of your possession, and have possessed it, which Moses, servant of Jehovah, hath given to you beyond the Jordan, [at] the sun-rising.'

Read in context

  1. 13ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು.
  2. 14ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
  3. 15ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
  4. 16ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.
  5. 17ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
Read all of Joshua 1

Cross references

Original words (Hebrew)

Joshua 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.