Skip to content
ThuthiThuthiThuthi
Joshua · chapter 1 · verse 16

Joshua 1:16 in Kannada

ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.

Aaga avaru yehoshu vanige pratyuttaravaagi--neenu namage aajnyaapisu vadannellaa maaduvevu; ellige kaluhisutteeyo allige hoguvevu.

Joshua 1:16 in English

King James Version (KJV)
And they answered Joshua, saying, All that thou commandest us we will do, and whithersoever thou sendest us, we will go.
World English Bible (WEB)
They answered Joshua, saying, “All that you have commanded us we will do, and wherever you send us we will go.
American Standard Version (ASV)
And they answered Joshua, saying, All that thou hast commanded us we will do, and whithersoever thou sendest us we will go.
Bible in Basic English (BBE)
Then they said to Joshua in answer, Whatever you say to us we will do, and wherever you send us we will go.
Darby Translation (DBY)
And they answered Joshua, saying, All that thou hast commanded us will we do, and whither thou shalt send us will we go.
Webster's Bible (WBS)
And they answered Joshua, saying, All that thou commandest us, we will do, and whithersoever thou sendest us, we will go.
Young's Literal Translation (YLT)
And they answer Joshua, saying, 'All that thou hast commanded us we do; and unto every [place] whither thou dost send us, we go;

Read in context

  1. 14ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
  2. 15ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
  3. 16ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.
  4. 17ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
  5. 18ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
Read all of Joshua 1

Cross references

Original words (Hebrew)

Joshua 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.