Joshua · chapter 1 · verse 17
Joshua 1:17 in Kannada
ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
Naavu ellaadaralli mosheya maatu kelida haage ninna maatannoo keluvevu. Aadare ninna devaraada kartanu mosheya sangada idda haage ninna sangadavoo irali.neenu aajnyaapisuva ellaadaralli ninna maatugalannu kelade ninna baayimaatige eduru beeluvavanu saayalebeku; aadare neenu maatra balavaagiru, olle dhairyadindiru andaru.
Joshua 1:17 in English
- King James Version (KJV)
- According as we hearkened unto Moses in all things, so will we hearken unto thee: only the LORD thy God be with thee, as he was with Moses.
- World English Bible (WEB)
- Just as we listened to Moses in all things, so will we listen to you. Only may the LORD your God be with you, as he was with Moses.
- American Standard Version (ASV)
- According as we hearkened unto Moses in all things, so will we hearken unto thee: only Jehovah thy God be with thee, as he was with Moses.
- Bible in Basic English (BBE)
- As we gave attention to Moses in all things, so we will give attention to you: and may the Lord your God be with you as he was with Moses.
- Darby Translation (DBY)
- According as we hearkened to Moses in all things, so will we hearken to thee; only may Jehovah thy God be with thee as he was with Moses.
- Webster's Bible (WBS)
- According as we hearkened to Moses in all things, so will we hearken to thee: only the LORD thy God be with thee, as he was with Moses.
- Young's Literal Translation (YLT)
- according to all that we hearkened unto Moses [in], so we hearken unto thee; surely Jehovah thy God is with thee as He hath been with Moses.
Read in context
- 15ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
- 16ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.
- 17ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
- 18ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
Cross references
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- 1 Kings 1:37 1 ಅರಸುಗಳು 1:37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- 1 Samuel 20:13 1 ಸಮುವೇಲನು 20:13ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
- Psalm 20:9 ಕೀರ್ತನೆಗಳು 20:9ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Psalm 20:1 ಕೀರ್ತನೆಗಳು 20:1ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
- 1 Timothy 2:1–2 1 ತಿಮೊಥೆಯನಿಗೆ 2:1–2ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ. ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Psalm 20:4 ಕೀರ್ತನೆಗಳು 20:4ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
- Psalm 118:25–26 ಕೀರ್ತನೆಗಳು 118:25–26ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.