Joshua · chapter 1 · verse 2
Joshua 1:2 in Kannada
ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
Nanna sevakanaada mosheyu sattanu; eega neenu ee janarellara sahitavaagi naanu israayel makkalige koduva deshakke hogu.
Joshua 1:2 in English
- King James Version (KJV)
- Moses my servant is dead; now therefore arise, go over this Jordan, thou, and all this people, unto the land which I do give to them, [even] to the children of Israel.
- World English Bible (WEB)
- “Moses my servant is dead. Now therefore arise, go across this Jordan, you and all these people, to the land which I am giving to them, even to the children of Israel.
- American Standard Version (ASV)
- Moses my servant is dead; now therefore arise, go over this Jordan, thou, and all this people, unto the land which I do give to them, even to the children of Israel.
- Bible in Basic English (BBE)
- Moses my servant is dead; so now get up! Go over Jordan, you and all this people, into the land which I am giving to them, to the children of Israel.
- Darby Translation (DBY)
- Moses my servant is dead; and now, rise up, go over this Jordan, thou and all this people, into the land which I give unto them, to the children of Israel.
- Webster's Bible (WBS)
- Moses my servant is dead; now therefore arise, go over this Jordan, thou, and all this people, to the land which I do give to them, [even] to the children of Israel.
- Young's Literal Translation (YLT)
- 'Moses my servant is dead, and now, rise, pass over this Jordan, thou, and all this people, unto the land which I am giving to them, to the sons of Israel.
Read in context
- 1ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ--
- 2ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
- 3ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
- 4ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
Cross references
- Deuteronomy 3:28 ಧರ್ಮೋಪದೇಶಕಾಂಡ 3:28ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- Deuteronomy 31:7 ಧರ್ಮೋಪದೇಶಕಾಂಡ 31:7ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
- Numbers 27:16–21 ಅರಣ್ಯಕಾಂಡ 27:16–21ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ; ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು. ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು. ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು. ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Joshua 1:11 ಯೆಹೋಶುವ 1:11ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
- Joshua 1:1 ಯೆಹೋಶುವ 1:1ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ--
- Hebrews 7:23–24 ಇಬ್ರಿಯರಿಗೆ 7:23–24ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು; ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- Hebrews 3:5–6 ಇಬ್ರಿಯರಿಗೆ 3:5–6ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.