Joshua · chapter 1 · verse 3
Joshua 1:3 in Kannada
ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
Naanu moshege helida haage nimma paadavu tuliyuva ellaa sthalavannu nimage kottenu.
Joshua 1:3 in English
- King James Version (KJV)
- Every place that the sole of your foot shall tread upon, that have I given unto you, as I said unto Moses.
- World English Bible (WEB)
- I have given you every place that the sole of your foot will tread on, as I told Moses.
- American Standard Version (ASV)
- Every place that the sole of your foot shall tread upon, to you have I given it, as I spake unto Moses.
- Bible in Basic English (BBE)
- Every place on which you put your foot I have given to you, as I said to Moses.
- Darby Translation (DBY)
- Every place whereon the sole of your foot shall tread have I given to you, as I said unto Moses.
- Webster's Bible (WBS)
- Every place that the sole of your foot shall tread upon, that have I given to you, as I said to Moses.
- Young's Literal Translation (YLT)
- 'Every place on which the sole of your foot treadeth, to you I have given it, as I have spoken unto Moses.
Read in context
- 1ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ--
- 2ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
- 3ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
- 4ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
- 5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
Cross references
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- Joshua 14:9 ಯೆಹೋಶುವ 14:9ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು