Joshua · chapter 1 · verse 4
Joshua 1:4 in Kannada
ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
Aranyavoo ee lebanonoo modalugondu yoophretees mahaanadiya varege iruva hittiyara deshavellaa sooryanu astamisuva kadege mahaasamudrada varegoo nimma mereyaagiruvadu.
Joshua 1:4 in English
- King James Version (KJV)
- From the wilderness and this Lebanon even unto the great river, the river Euphrates, all the land of the Hittites, and unto the great sea toward the going down of the sun, shall be your coast.
- World English Bible (WEB)
- From the wilderness and this Lebanon even to the great river, the river Euphrates, all the land of the Hittites, and to the great sea toward the going down of the sun, shall be your border.
- American Standard Version (ASV)
- From the wilderness, and this Lebanon, even unto the great river, the river Euphrates, all the land of the Hittites, and unto the great sea toward the going down of the sun, shall be your border.
- Bible in Basic English (BBE)
- From the waste land and this mountain Lebanon, as far as the great river, the river Euphrates, and all the land of the Hittites to the Great Sea, in the west, will be your country.
- Darby Translation (DBY)
- From the wilderness and this Lebanon to the great river, the river Euphrates, the whole land of the Hittites, to the great sea, toward the going down of the sun, shall be your border.
- Webster's Bible (WBS)
- From the wilderness and this Lebanon even to the great river, the river Euphrates, all the land of the Hittites, and to the great sea towards the setting of the sun, shall be your border.
- Young's Literal Translation (YLT)
- From this wilderness and Lebanon, and unto the great river, the river Phrath, all the land of the Hittites, and unto the great Sea — the going in of the sun — is your border.
Read in context
- 2ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
- 3ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
- 4ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
- 5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- 6ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
Cross references
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Numbers 34:2–18 ಅರಣ್ಯಕಾಂಡ 34:2–18ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ. ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ. ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು. ಕರ್ತನು ಮೋಶೆಯ ಸಂಗಡ ಮಾತನಾಡಿ ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.
- Deuteronomy 1:7 ಧರ್ಮೋಪದೇಶಕಾಂಡ 1:7ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
- Deuteronomy 3:25 ಧರ್ಮೋಪದೇಶಕಾಂಡ 3:25ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- 1 Chronicles 5:9 1 ಪೂರ್ವಕಾಲವೃತ್ತಾಂತ 5:9ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.
- 1 Chronicles 18:3 1 ಪೂರ್ವಕಾಲವೃತ್ತಾಂತ 18:3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
Original words (Hebrew)
- wilderness · H4057מִדְבָּר midbâr
- Lebanon · H3844לְבָנוֹן Lᵉbânôwn
- great · H1419גָּדוֹל gâdôwl
- river · H5104נָהָר nâhâr
- river · H5104נָהָר nâhâr
- Euphrates · H6578פְּרָת Pᵉrâth
- land · H776אֶרֶץ ʼerets
- Hittites · H2850חִתִּי Chittîy
- great · H1419גָּדוֹל gâdôwl
- sea · H3220יָם yâm
- down · H3996מָבוֹא mâbôwʼ
- sun · H8121שֶׁמֶשׁ shemesh
- coast · H1366גְּבוּל gᵉbûwl