Skip to content
ThuthiThuthiThuthi
Joshua · chapter 1 · verse 6

Joshua 1:6 in Kannada

ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.

Balavaagiru, drudhavaagiru; ee janarige naanu avara tandegalige koduvenendu aane itta deshavannu neenu baadyavaagi hanchikoduvi.

Joshua 1:6 in English

King James Version (KJV)
Be strong and of a good courage: for unto this people shalt thou divide for an inheritance the land, which I sware unto their fathers to give them.
World English Bible (WEB)
“Be strong and courageous; for you shall cause this people to inherit the land which I swore to their fathers to give them.
American Standard Version (ASV)
Be strong and of good courage; for thou shalt cause this people to inherit the land which I sware unto their fathers to give them.
Bible in Basic English (BBE)
Take heart and be strong; for you will give to this people for their heritage the land which I gave by an oath to their fathers.
Darby Translation (DBY)
Be strong and courageous, for thou shalt cause this people to inherit the land which I have sworn unto their fathers to give them.
Webster's Bible (WBS)
Be strong and of a good courage: for to this people shalt thou divide for an inheritance the land which I swore to their fathers to give them.
Young's Literal Translation (YLT)
be strong and courageous, for thou — thou dost cause this people to inherit the land which I have sworn to their fathers to give to them.

Read in context

  1. 4ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್‌ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
  2. 5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
  3. 6ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
  4. 7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
  5. 8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
Read all of Joshua 1

Cross references

Original words (Hebrew)

Joshua 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.