Joshua · chapter 10 · verse 1
Joshua 10:1 in Kannada
ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
Yehoshuvanu aayiyannu hididu yerikovigoo adara arasanigoo maadida haageye aayigoo adara arasanigoo maadi adannu hididu sampoorna naasha maadi danendoo gibyonina nivaasigalu israayelina sangada samaadhaana maadikondu avaralli iddaa rendoo
Joshua 10:1 in English
- King James Version (KJV)
- Now it came to pass, when Adoni-zedek king of Jerusalem had heard how Joshua had taken Ai, and had utterly destroyed it; as he had done to Jericho and her king, so he had done to Ai and her king; and how the inhabitants of Gibeon had made peace with Israel, and were among them;
- World English Bible (WEB)
- Now when Adoni-Zedek king of Jerusalem heard how Joshua had taken Ai, and had utterly destroyed it; as he had done to Jericho and her king, so he had done to Ai and her king; and how the inhabitants of Gibeon had made peace with Israel, and were among them,
- American Standard Version (ASV)
- Now it came to pass, when Adoni-zedek king of Jerusalem heard how Joshua had taken Ai, and had utterly destroyed it (as he had done to Jericho and her king, so he had done to Ai and her king), and how the inhabitants of Gibeon had made peace with Israel, and were among them;
- Bible in Basic English (BBE)
- Now when it came to the ears of Adoni-zedek, king of Jerusalem, that Joshua had taken Ai, and had given it up to the curse (for as he had done to Jericho and its king, so he had done to Ai and its king); and that the people of Gibeon had made peace with Israel and were living among them;
- Darby Translation (DBY)
- And it came to pass when Adoni-zedek king of Jerusalem heard that Joshua had taken Ai and had utterly destroyed it, that he had done to Ai and its king as he had done to Jericho and its king, and that the inhabitants of Gibeon had made peace with Israel, and were among them,
- Webster's Bible (WBS)
- Now it came to pass, when Adoni-zedec king of Jerusalem had heard how Joshua had taken Ai, and had utterly destroyed it; as he had done to Jericho and her king, so he had done to Ai and her king; and how the inhabitants of Gibeon had made peace with Israel, and were among them;
- Young's Literal Translation (YLT)
- And it cometh to pass, when Adoni-Zedek king of Jerusalem heareth that Joshua hath captured Ai, and doth devote it (as he had done to Jericho and to her king so he hath done to Ai and to her king), and that the inhabitants of Gibeon have made peace with Israel, and are in their midst, —
Read in context
- 1ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
- 2ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
- 3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
Cross references
- Joshua 8:2 ಯೆಹೋಶುವ 8:2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
- Joshua 8:22–29 ಯೆಹೋಶುವ 8:22–29ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು. ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು. ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು. ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು. ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ. ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು. ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು. ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- Genesis 14:18 ಆದಿಕಾಂಡ 14:18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
- Hebrews 7:1 ಇಬ್ರಿಯರಿಗೆ 7:1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
- Joshua 6:21 ಯೆಹೋಶುವ 6:21ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
- Joshua 9:15–27 ಯೆಹೋಶುವ 9:15–27ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು. ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ ತಮ್ಮಲ್ಲಿ ಇರುವವರೆಂದೂ ಕೇಳಿ ದರು. ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು. ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು. ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು. ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು. ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು. ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು? ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು. ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು. ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು. ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟುಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು. ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
- Joshua 11:19–20 ಯೆಹೋಶುವ 11:19–20ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು. ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
Original words (Hebrew)
- Adoni-zedek · H139אֲדֹנִי־צֶדֶק ʼĂdônîy-Tsedeq
- king · H4428מֶלֶךְ melek
- Jerusalem · H3389יְרוּשָׁלַ͏ִם Yᵉrûwshâlaim
- heard · H8085שָׁמַע shâmaʻ
- how · H3588כִּי kîy
- Joshua · H3091יְהוֹשׁוּעַ Yᵉhôwshûwaʻ
- taken · H3920לָכַד lâkad
- Ai · H5857עַי ʻAy
- destroyed · H2763חָרַם châram
- done · H6213עָשָׂה ʻâsâh
- Jericho · H3405יְרִיחוֹ Yᵉrîychôw
- king · H4428מֶלֶךְ melek
- done · H6213עָשָׂה ʻâsâh
- Ai · H5857עַי ʻAy
- king · H4428מֶלֶךְ melek
- inhabitants · H3427יָשַׁב yâshab
- Gibeon · H1391גִּבְעוֹן Gibʻôwn
- peace · H7999שָׁלַם shâlam
- Israel · H3478יִשְׂרָאֵל Yisrâʼêl
- among · H7130קֶרֶב qereb