Skip to content
ThuthiThuthiThuthi
Joshua · chapter 10 · verse 11

Joshua 10:11 in Kannada

ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.

Taruvaaya avaru bethoroninda ilidu ajekada varege israayelina munde odi hoguvaaga avara mele kartanu aakaashadinda avarannu kolluva dodda kallugalannu beelisidanu. Israayel makkalu kattiyinda kondavariginta kallu male yinda sattavaru hechchaagiddaru.

Joshua 10:11 in English

King James Version (KJV)
And it came to pass, as they fled from before Israel, [and] were in the going down to Beth-horon, that the LORD cast down great stones from heaven upon them unto Azekah, and they died: [they were] more which died with hailstones than [they] whom the children of Israel slew with the sword.
World English Bible (WEB)
As they fled from before Israel, while they were at the descent of Beth Horon, the LORD hurled down great stones from the sky on them to Azekah, and they died. There were more who died from the hailstones than those whom the children of Israel killed with the sword.
American Standard Version (ASV)
And it came to pass, as they fled from before Israel, while they were at the descent of Beth-horon, that Jehovah cast down great stones from heaven upon them unto Azekah, and they died: they were more who died with the hailstones than they whom the children of Israel slew with the sword.
Bible in Basic English (BBE)
And in their flight before Israel, on the way down from Beth-horon, the Lord sent down great stones from heaven on them all the way to Azekah, causing their death: those whose death was caused by the stones were more than those whom the children of Israel put to death with the sword.
Darby Translation (DBY)
And it came to pass, as they fled from before Israel, — they were at the descent of Beth-horon, — that Jehovah cast down great stones from heaven upon them up to Azekah, and they died. They were more who died with the hailstones than they whom the children of Israel had slain with the sword.
Webster's Bible (WBS)
And it came to pass as they fled from before Israel, [and] were in the descent to Beth-horon, that the LORD cast down great stones from heaven upon them to Azekah, and they died: [they were] more who died with hailstones than [they] whom the children of Israel slew with the sword.
Young's Literal Translation (YLT)
And it cometh to pass, in their fleeing from the face of Israel — they [are] in the descent of Beth-Horon — and Jehovah hath cast upon them great stones out of the heavens, unto Azekah, and they die; more are they who have died by the hailstones than they whom the sons of Israel have slain by the sword.

Read in context

  1. 9ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
  2. 10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
  3. 11ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
  4. 12ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
  5. 13ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
Read all of Joshua 10

Cross references

Original words (Hebrew)

Joshua 10:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.