Skip to content
ThuthiThuthiThuthi
Joshua · chapter 10 · verse 12

Joshua 10:12 in Kannada

ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.

Kartanu amoriyarannu israayel makkala kaiyalli oppisikoduva aa dinadalli yeho shuvanu kartana sangada maatanaadi israayelina munde--sooryane, neenu gibyoninalliyoo chandrane, neenu ayyaalon tagginalliyoo neleyaagi nintiru andanu.

Joshua 10:12 in English

King James Version (KJV)
Then spake Joshua to the LORD in the day when the LORD delivered up the Amorites before the children of Israel, and he said in the sight of Israel, Sun, stand thou still upon Gibeon; and thou, Moon, in the valley of Ajalon.
World English Bible (WEB)
Then Joshua spoke to the LORD in the day when the LORD delivered up the Amorites before the children of Israel. He said in the sight of Israel, “Sun, stand still on Gibeon! You, moon, stop in the valley of Aijalon!”
American Standard Version (ASV)
Then spake Joshua to Jehovah in the day when Jehovah delivered up the Amorites before the children of Israel; and he said in the sight of Israel, Sun, stand thou still upon Gibeon; And thou, Moon, in the valley of Aijalon.
Bible in Basic English (BBE)
It was on the day when the Lord gave up the Amorites into the hands of the children of Israel that Joshua said to the Lord, before the eyes of Israel, Sun, be at rest over Gibeon; and you, O moon, in the valley of Aijalon.
Darby Translation (DBY)
Then spoke Joshua to Jehovah in the day when Jehovah gave up the Amorites before the children of Israel, and he said in the sight of Israel, Sun, stand still upon Gibeon; And thou, moon, in the valley of Ajalon!
Webster's Bible (WBS)
Then spoke Joshua to the LORD in the day when the LORD delivered up the Amorites before the children of Israel, and he said in the sight of Israel, Sun, stand thou still upon Gibeon, and thou Moon, in the valley of Ajalon.
Young's Literal Translation (YLT)
Then speaketh Joshua to Jehovah in the day of Jehovah's giving up the Amorites before the sons of Israel, and he saith, before the eyes of Israel, 'Sun — in Gibeon stand still; and moon — in the valley of Ajalon;'

Read in context

  1. 10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
  2. 11ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
  3. 12ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
  4. 13ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
  5. 14ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
Read all of Joshua 10

Cross references

Original words (Hebrew)

Joshua 10:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.