Skip to content
ThuthiThuthiThuthi
Joshua · chapter 10 · verse 13

Joshua 10:13 in Kannada

ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.

Aadadarinda janaangavu tamma shatrugalige muyyige muyyi maaduva varege soorya chandraru neleyaagi nintiddaru. Idu yaashaarina pustakadalli baredira lillavo? Haageye sooryanu astamisalu tvaremaadade hechchukadime ondu dina poorti aakaashada madhyadalli nintiddanu.

Joshua 10:13 in English

King James Version (KJV)
And the sun stood still, and the moon stayed, until the people had avenged themselves upon their enemies. [Is] not this written in the book of Jasher? So the sun stood still in the midst of heaven, and hasted not to go down about a whole day.
World English Bible (WEB)
The sun stood still, and the moon stayed, until the nation had avenged themselves of their enemies. Isn’t this written in the book of Jashar? The sun stayed in the middle of the sky, and didn’t hurry to go down about a whole day.
American Standard Version (ASV)
And the sun stood still, and the moon stayed, Until the nation had avenged themselves of their enemies. Is not this written in the book of Jashar? And the sun stayed in the midst of heaven, and hasted not to go down about a whole day.
Bible in Basic English (BBE)
And the sun was at rest and the moon kept its place till the nation had given punishment to their attackers. (Is it not recorded in the book of Jashar?) So the sun kept its place in the middle of the heavens, and was waiting, and did not go down, for the space of a day.
Darby Translation (DBY)
And the sun stood still, and the moon remained where it was, until the nation had avenged themselves upon their enemies. Is not this written in the book of Jasher? And the sun remained standing in the midst of heaven, and hasted not to go down about a full day.
Webster's Bible (WBS)
And the sun stood still, and the moon stayed, until the people had avenged themselves upon their enemies. [Is] not this written in the book of Jasher? So the sun stood still in the midst of heaven, and hasted not to go down about a whole day.
Young's Literal Translation (YLT)
and the sun standeth still, and the moon hath stood — till the nation taketh vengeance [on] its enemies; is it not written on the Book of the Upright, 'and the sun standeth in the midst of the heavens, and hath not hasted to go in — as a perfect day?'

Read in context

  1. 11ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
  2. 12ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
  3. 13ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
  4. 14ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
  5. 15ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
Read all of Joshua 10

Cross references

Original words (Hebrew)

Joshua 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.