Skip to content
ThuthiThuthiThuthi
Joshua · chapter 10 · verse 14

Joshua 10:14 in Kannada

ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.

Kartanu obba manushyana maatannu kelidanthaa aa dinakke samaana vaada dinavu poorvadalliyoo illa, mundeyoo illa; yaakandare kartanu israayeligoskara yuddhamaadidanu.

Joshua 10:14 in English

King James Version (KJV)
And there was no day like that before it or after it, that the LORD hearkened unto the voice of a man: for the LORD fought for Israel.
World English Bible (WEB)
There was no day like that before it or after it, that the LORD listened to the voice of a man; for the LORD fought for Israel.
American Standard Version (ASV)
And there was no day like that before it or after it, that Jehovah hearkened unto the voice of a man: for Jehovah fought for Israel.
Bible in Basic English (BBE)
And there was no day like that, before it or after it, when the Lord gave ear to the voice of a man; for the Lord was fighting for Israel.
Darby Translation (DBY)
And there was no day like that before it or after it, that Jehovah hearkened to the voice of a man; for Jehovah fought for Israel.
Webster's Bible (WBS)
And there was no day like that before it or after it, that the LORD hearkened to the voice of a man: for the LORD fought for Israel.
Young's Literal Translation (YLT)
And there hath not been like that day before it or after it, for Jehovah's hearkening to the voice of a man; for Jehovah is fighting for Israel.

Read in context

  1. 12ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
  2. 13ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
  3. 14ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
  4. 15ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
  5. 16ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
Read all of Joshua 10

Cross references

Original words (Hebrew)

Joshua 10:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.