Skip to content
ThuthiThuthiThuthi
Joshua · chapter 10 · verse 15

Joshua 10:15 in Kannada

ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.

Taruvaaya yehoshuvanu samasta israayelina kooda gilgaalinalliruva paaleyakke hintirugidanu.

Joshua 10:15 in English

King James Version (KJV)
And Joshua returned, and all Israel with him, unto the camp to Gilgal.
World English Bible (WEB)
Joshua returned, and all Israel with him, to the camp to Gilgal.
American Standard Version (ASV)
And Joshua returned, and all Israel with him, unto the camp to Gilgal.
Bible in Basic English (BBE)
And Joshua, with all Israel, went back to the tent-circle at Gilgal.
Darby Translation (DBY)
And Joshua returned, and all Israel with him, to the camp, to Gilgal.
Webster's Bible (WBS)
And Joshua returned, and all Israel with him, to the camp at Gilgal.
Young's Literal Translation (YLT)
And Joshua turneth back, and all Israel with him, unto the camp at Gilgal.

Read in context

  1. 13ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
  2. 14ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
  3. 15ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
  4. 16ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
  5. 17ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
Read all of Joshua 10

Cross references

Original words (Hebrew)

Joshua 10:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.