Joshua · chapter 10 · verse 16
Joshua 10:16 in Kannada
ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
Aadare aa aidu mandi arasugalu odihogi makkedadalliruva ondu gaviyalli adagikondaru.
Joshua 10:16 in English
- King James Version (KJV)
- But these five kings fled, and hid themselves in a cave at Makkedah.
- World English Bible (WEB)
- These five kings fled, and hid themselves in the cave at Makkedah.
- American Standard Version (ASV)
- And these five kings fled, and hid themselves in the cave at Makkedah.
- Bible in Basic English (BBE)
- But these five kings went in flight secretly to a hole in the rock at Makkedah.
- Darby Translation (DBY)
- And these five kings fled, and hid themselves in the cave at Makkedah.
- Webster's Bible (WBS)
- But these five kings fled, and hid themselves in a cave at Makkedah.
- Young's Literal Translation (YLT)
- And these five kings flee, and are hidden in a cave at Makkedah,
Read in context
- 14ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
- 15ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
- 16ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
- 17ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
- 18ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
Cross references
- Isaiah 2:10–12 ಯೆಶಾಯ 2:10–12ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ. ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- Amos 9:2 ಆಮೋಸ 9:2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- Revelation 6:15 ಪ್ರಕಟನೆ 6:15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- Psalm 48:4–6 ಕೀರ್ತನೆಗಳು 48:4–6ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು; ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು. ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- Isaiah 24:21–22 ಯೆಶಾಯ 24:21–22ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು. ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Psalm 139:7–10 ಕೀರ್ತನೆಗಳು 139:7–10ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
- Judges 6:2 ನ್ಯಾಯಸ್ಥಾಪಕರು 6:2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- Micah 7:17 ಮೀಕ 7:17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- 1 Samuel 24:8 1 ಸಮುವೇಲನು 24:8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
- 1 Samuel 24:3 1 ಸಮುವೇಲನು 24:3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
- Isaiah 2:19–22 ಯೆಶಾಯ 2:19–22ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು. ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು? ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?