Joshua · chapter 10 · verse 17
Joshua 10:17 in Kannada
ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
Aa aidu mandi arasugalu makkedadalliruva ondu gaviyalli adagikondavaraagi sikkidarendu yehoshuvanige tilisalpattitu.
Joshua 10:17 in English
- King James Version (KJV)
- And it was told Joshua, saying, The five kings are found hid in a cave at Makkedah.
- World English Bible (WEB)
- Joshua was told, saying, “The five kings have been found, hidden in the cave at Makkedah.”
- American Standard Version (ASV)
- And it was told Joshua, saying, The five kings are found, hidden in the cave at Makkedah.
- Bible in Basic English (BBE)
- And word was given to Joshua that the five kings had been taken in a hole in the rock at Makkedah.
- Darby Translation (DBY)
- And it was told Joshua, saying, The five kings have been found, hid in the cave at Makkedah.
- Webster's Bible (WBS)
- And it was told Joshua, saying, The five kings are found hid in a cave at Makkedah.
- Young's Literal Translation (YLT)
- and it is declared to Joshua, saying, 'The five kings have been found hidden in a cave at Makkedah.'
Read in context
- 15ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
- 16ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
- 17ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
- 18ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
- 19ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.