Skip to content
ThuthiThuthiThuthi
Joshua · chapter 10 · verse 18

Joshua 10:18 in Kannada

ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.

Aaga yehoshu vanu--dodda kallugalannu gaviya baayige urulisiri, aa sthaladalli avarannu kaayuvante manushyarannu idiri.

Joshua 10:18 in English

King James Version (KJV)
And Joshua said, Roll great stones upon the mouth of the cave, and set men by it for to keep them:
World English Bible (WEB)
Joshua said, “Roll large stones to cover the cave’s entrance, and set men by it to guard them;
American Standard Version (ASV)
And Joshua said, Roll great stones unto the mouth of the cave, and set men by it to keep them:
Bible in Basic English (BBE)
And Joshua said, Let great stones be rolled against the mouth of the hole, and let men keep watch by it:
Darby Translation (DBY)
And Joshua said, Roll great stones before the mouth of the cave, and set men before it to keep them.
Webster's Bible (WBS)
And Joshua said, Roll great stones upon the mouth of the cave, and set men by it to keep them:
Young's Literal Translation (YLT)
And Joshua saith, 'Roll great stones unto the mouth of the cave, and appoint over it men to watch them;

Read in context

  1. 16ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
  2. 17ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
  3. 18ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
  4. 19ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
  5. 20ಯೆಹೋಶುವನೂ ಇಸ್ರಾಯೇಲ್‌ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.
Read all of Joshua 10

Cross references

Original words (Hebrew)

Joshua 10:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.