Skip to content
ThuthiThuthiThuthi
Joshua · chapter 10 · verse 19

Joshua 10:19 in Kannada

ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.

Neevu nillabediri, nimma shatrugalannu hindattiri, hindaada vairigalannu sanharisiri. Tamma pattanagalalli praveshisadante maadiri; yaakandare nimma devaraada kartanu avarannu nimma kaige oppisikottiddaane andanu.

Joshua 10:19 in English

King James Version (KJV)
And stay ye not, [but] pursue after your enemies, and smite the hindmost of them; suffer them not to enter into their cities: for the LORD your God hath delivered them into your hand.
World English Bible (WEB)
but don’t stay there. Pursue your enemies, and attack them from the rear. Don’t allow them to enter into their cities; for the LORD your God has delivered them into your hand.”
American Standard Version (ASV)
but stay not ye; pursue after your enemies, and smite the hindmost of them; suffer them not to enter into their cities: for Jehovah your God hath delivered them into your hand.
Bible in Basic English (BBE)
But do you, without waiting, go after their army, attacking them from the back; do not let them get into their towns, for the Lord your God has given them into your hands.
Darby Translation (DBY)
And ye, stay not, pursue after your enemies, and smite the hindmost of them; suffer them not to enter into their cities; for Jehovah your God has given them into your hand.
Webster's Bible (WBS)
And stay you not, [but] pursue your enemies, and smite the hindmost of them; suffer them not to enter into their cities: for the LORD your God hath delivered them into your hand.
Young's Literal Translation (YLT)
and ye, stand not, pursue after your enemies, and ye have smitten the hindmost of them; suffer them not to go in unto their cities, for Jehovah your God hath given them into your hand.'

Read in context

  1. 17ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
  2. 18ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
  3. 19ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
  4. 20ಯೆಹೋಶುವನೂ ಇಸ್ರಾಯೇಲ್‌ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.
  5. 21ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್‌ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.
Read all of Joshua 10

Cross references

Original words (Hebrew)

Joshua 10:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.