Skip to content
ThuthiThuthiThuthi
Joshua · chapter 10 · verse 21

Joshua 10:21 in Kannada

ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್‌ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.

Janarellaa makkedadalliruva paaleyakke yehoshuvana balige samaadhaanadinda hintirugi bandaru; israayel makkalige virodhavaagi obbanoo tanna naaligeyannu allaadisalilla.

Joshua 10:21 in English

King James Version (KJV)
And all the people returned to the camp to Joshua at Makkedah in peace: none moved his tongue against any of the children of Israel.
World English Bible (WEB)
all the people returned to the camp to Joshua at Makkedah in peace. None moved his tongue against any of the children of Israel.
American Standard Version (ASV)
that all the people returned to the camp to Joshua at Makkedah in peace: none moved his tongue against any of the children of Israel.
Bible in Basic English (BBE)
All the people went back to Joshua to the tent-circle at Makkedah in peace: and no one said a word against the children of Israel.
Darby Translation (DBY)
and all the people returned to the camp to Joshua, at Makkedah, in peace; none moved his tongue against the children of Israel.
Webster's Bible (WBS)
And all the people returned to the camp to Joshua at Makkedah in peace: none moved his tongue against any of the children of Israel.
Young's Literal Translation (YLT)
that all the people turn back to the camp, unto Joshua, [at] Makkedah, in peace; none moved sharply his tongue against the sons of Israel.

Read in context

  1. 19ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
  2. 20ಯೆಹೋಶುವನೂ ಇಸ್ರಾಯೇಲ್‌ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.
  3. 21ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್‌ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.
  4. 22ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.
  5. 23ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
Read all of Joshua 10

Cross references

Original words (Hebrew)

Joshua 10:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.