Joshua · chapter 10 · verse 22
Joshua 10:22 in Kannada
ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.
Aaga yehoshuvanu--neevu gaviya baayiyannu teredu aa aidu mandi arasugalannu gaviyolaginda nanna balige horage tanniri andanu.
Joshua 10:22 in English
- King James Version (KJV)
- Then said Joshua, Open the mouth of the cave, and bring out those five kings unto me out of the cave.
- World English Bible (WEB)
- Then Joshua said, “Open the cave entrance, and bring those five kings out of the cave to me.”
- American Standard Version (ASV)
- Then said Joshua, Open the mouth of the cave, and bring forth those five kings unto me out of the cave.
- Bible in Basic English (BBE)
- Then Joshua said, Take away the stones from the mouth of the hole in the rock, and make those five kings come out to me.
- Darby Translation (DBY)
- And Joshua said, Open the mouth of the cave, and bring forth to me those five kings out of the cave.
- Webster's Bible (WBS)
- Then said Joshua, Open the mouth of the cave, and bring those five kings to me out of the cave.
- Young's Literal Translation (YLT)
- And Joshua saith, 'Open ye the mouth of the cave, and bring out unto me these five kings from the cave;'
Read in context
- 20ಯೆಹೋಶುವನೂ ಇಸ್ರಾಯೇಲ್ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.
- 21ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.
- 22ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.
- 23ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
- 24ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.