Skip to content
ThuthiThuthiThuthi
Joshua · chapter 10 · verse 25

Joshua 10:25 in Kannada

ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.

Aaga yehoshuvanu avarige--bhaya padabediri, nirutsaahagollabediri, balagondu dhairyavaagirri; neevu yuddhamaaduva nimma shatrugalellarigoo kartanu heegeye maaduvanu andanu.

Joshua 10:25 in English

King James Version (KJV)
And Joshua said unto them, Fear not, nor be dismayed, be strong and of good courage: for thus shall the LORD do to all your enemies against whom ye fight.
World English Bible (WEB)
Joshua said to them, “Don’t be afraid, nor be dismayed. Be strong and courageous, for the LORD will do this to all your enemies against whom you fight.”
American Standard Version (ASV)
And Joshua said unto them, Fear not, nor be dismayed; be strong and of good courage: for thus shall Jehovah do to all your enemies against whom ye fight.
Bible in Basic English (BBE)
And Joshua said to them, Have no fear and do not be troubled; be strong and take heart: for so will the Lord do to all against whom you make war.
Darby Translation (DBY)
And Joshua said to them, Fear not, neither be dismayed; be strong and courageous, for thus will Jehovah do to all your enemies against whom ye fight.
Webster's Bible (WBS)
And Joshua said to them, Fear not, nor be dismayed, be strong and of good courage: for thus shall the LORD do to all your enemies against whom ye fight.
Young's Literal Translation (YLT)
And Joshua saith unto them, 'Fear not, nor be affrighted; be strong and courageous; for thus doth Jehovah do to all your enemies with whom ye are fighting;'

Read in context

  1. 23ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
  2. 24ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
  3. 25ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
  4. 26ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
  5. 27ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
Read all of Joshua 10

Cross references

Original words (Hebrew)

Joshua 10:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.