Skip to content
ThuthiThuthiThuthi
Joshua · chapter 10 · verse 26

Joshua 10:26 in Kannada

ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.

Taruvaaya yehoshuvanu avarannu hodedu aidu maragalalli toogahaaki saayisi danu. Avaru saayankaalada varegoo maragalalli toogaaduttiddaru.

Joshua 10:26 in English

King James Version (KJV)
And afterward Joshua smote them, and slew them, and hanged them on five trees: and they were hanging upon the trees until the evening.
World English Bible (WEB)
Afterward Joshua struck them, put them to death, and hanged them on five trees. They were hanging on the trees until the evening.
American Standard Version (ASV)
And afterward Joshua smote them, and put them to death, and hanged them on five trees: and they were hanging upon the trees until the evening.
Bible in Basic English (BBE)
Then Joshua had them put to death, hanging them on five trees, where they were till evening.
Darby Translation (DBY)
And afterwards Joshua smote them, and put them to death, and hanged them on five trees; and they were hanging upon the trees until the evening.
Webster's Bible (WBS)
And afterward Joshua smote them, and slew them, and hanged them on five trees: and they were hanging upon the trees until the evening.
Young's Literal Translation (YLT)
and Joshua smiteth them afterwards, and putteth them to death, and hangeth them on five trees; and they are hanging on the trees till the evening.

Read in context

  1. 24ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
  2. 25ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
  3. 26ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
  4. 27ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
  5. 28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
Read all of Joshua 10

Cross references

Original words (Hebrew)

Joshua 10:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.