Joshua · chapter 10 · verse 27
Joshua 10:27 in Kannada
ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
Aadare sooryanu astamisu vaaga yehoshuvanu aajnyaapisalu avarannu maragalinda ilisi avaru bachchittukondidda gavi yalli avarannu haaki eevaregoo iruva haage dodda kallugalannu adara baayige muchchidaru.
Joshua 10:27 in English
- King James Version (KJV)
- And it came to pass at the time of the going down of the sun, [that] Joshua commanded, and they took them down off the trees, and cast them into the cave wherein they had been hid, and laid great stones in the cave’s mouth, [which remain] until this very day.
- World English Bible (WEB)
- At the time of the going down of the sun, Joshua commanded, and they took them down off the trees, and threw them into the cave in which they had hidden themselves, and laid great stones on the mouth of the cave, which remain to this very day.
- American Standard Version (ASV)
- And it came to pass at the time of the going down of the sun, that Joshua commanded, and they took them down off the trees, and cast them into the cave wherein they had hidden themselves, and laid great stones on the mouth of the cave, unto this very day.
- Bible in Basic English (BBE)
- And when the sun went down, they were taken down from the trees, by Joshua's orders, and put into the hole where they had gone to be safe; and great stones were placed at the mouth of the hole, where they are to this day.
- Darby Translation (DBY)
- And it came to pass at the time of the going down of the sun, that Joshua commanded, and they took them down off the trees, and cast them into the cave where they had been hid, and laid great stones before the cave's mouth, [which remain] to this very day.
- Webster's Bible (WBS)
- And it came to pass at the time of the setting of the sun, [that] Joshua commanded, and they took them down from the trees, and cast them into the cave in which they had been hid, and laid great stones upon the cave's mouth, [which remain] until this very day.
- Young's Literal Translation (YLT)
- And it cometh to pass, at the time of the going in of the sun, Joshua hath commanded, and they take them down from off the trees, and cast them unto the cave where they had been hid, and put great stones on the mouth of the cave till this very day.
Read in context
- 25ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
- 26ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
- 27ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
- 28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
- 29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
Cross references
- Joshua 8:29 ಯೆಹೋಶುವ 8:29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- Deuteronomy 21:22–23 ಧರ್ಮೋಪದೇಶಕಾಂಡ 21:22–23ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು. ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- 2 Samuel 18:17 2 ಸಮುವೇಲನು 18:17ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
- Joshua 7:26 ಯೆಹೋಶುವ 7:26ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Joshua 4:9 ಯೆಹೋಶುವ 4:9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
Original words (Hebrew)
- time · H6256עֵת ʻêth
- down · H935בּוֹא bôwʼ
- sun · H8121שֶׁמֶשׁ shemesh
- Joshua · H3091יְהוֹשׁוּעַ Yᵉhôwshûwaʻ
- commanded · H6680צָוָה tsâvâh
- down · H3381יָרַד yârad
- trees · H6086עֵץ ʻêts
- cast · H7993שָׁלַךְ shâlak
- cave · H4631מְעָרָה mᵉʻârâh
- hid · H2244חָבָא châbâʼ
- laid · H7760שׂוּם sûwm
- great · H1419גָּדוֹל gâdôwl
- stones · H68אֶבֶן ʼeben
- cave’s · H4631מְעָרָה mᵉʻârâh
- mouth · H6310פֶּה peh
- very · H6106עֶצֶם ʻetsem
- day · H3117יוֹם yôwm