Skip to content
ThuthiThuthiThuthi
Joshua · chapter 10 · verse 28

Joshua 10:28 in Kannada

ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.

Aa dinadalli yehoshuvanu makkedavannu hididu adannu kattiya baayinda hodedu adara arasanannoo manushyarannoo adaralliruva ellaa praanagalannoo naashamaadidanu; adaralli obbarannaadaroo ulisade sampoorna naashamaadi taanu yerikovina arasanige maadida haageye makkedada arasanige maadidanu.

Joshua 10:28 in English

King James Version (KJV)
And that day Joshua took Makkedah, and smote it with the edge of the sword, and the king thereof he utterly destroyed, them, and all the souls that [were] therein; he let none remain: and he did to the king of Makkedah as he did unto the king of Jericho.
World English Bible (WEB)
Joshua took Makkedah on that day, and struck it with the edge of the sword, with its king. He utterly destroyed it and all the souls who were in it. He left no one remaining. He did to the king of Makkedah as he had done to the king of Jericho.
American Standard Version (ASV)
And Joshua took Makkedah on that day, and smote it with the edge of the sword, and the king thereof: he utterly destroyed them and all the souls that were therein; he left none remaining; and he did to the king of Makkedah as he had done unto the king of Jericho.
Bible in Basic English (BBE)
That day Joshua took Makkedah, and put it and its king to the sword; every soul in it he gave up to the curse without mercy: and he did to the king of Makkedah as he had done to the king of Jericho.
Darby Translation (DBY)
And Joshua took Makkedah on that day, and smote it with the edge of the sword, and the king thereof, him and all the souls that were therein he utterly destroyed; he let none remain; and he did to the king of Makkedah as he had done to the king of Jericho.
Webster's Bible (WBS)
And that day Joshua took Makkedah, and smote it with the edge of the sword, and the king of it he utterly destroyed, them, and all the souls that [were] in it; he let none remain: and he did to the king of Makkedah as he did to the king of Jericho.
Young's Literal Translation (YLT)
And Makkedah hath Joshua captured on that day, and he smiteth it by the mouth of the sword, and its king he hath devoted, them and every person who [is] in it — he hath not left a remnant; and he doth to the king of Makkedah as he did to the king of Jericho.

Read in context

  1. 26ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
  2. 27ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
  3. 28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
  4. 29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
  5. 30ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
Read all of Joshua 10

Cross references

Original words (Hebrew)

Joshua 10:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.