Joshua · chapter 10 · verse 29
Joshua 10:29 in Kannada
ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
Aaga yehoshuvanoo avana sangada samasta israayeloo makkedadinda libnakke horatu hogi libnada mele yuddhamaadidaru.
Joshua 10:29 in English
- King James Version (KJV)
- Then Joshua passed from Makkedah, and all Israel with him, unto Libnah, and fought against Libnah:
- World English Bible (WEB)
- Joshua passed from Makkedah, and all Israel with him, to Libnah, and fought against Libnah.
- American Standard Version (ASV)
- And Joshua passed from Makkedah, and all Israel with him, unto Libnah, and fought against Libnah:
- Bible in Basic English (BBE)
- Then Joshua and all Israel with him went on from Makkedah and came to Libnah, and made an attack on it;
- Darby Translation (DBY)
- And Joshua passed, and all Israel with him, from Makkedah to Libnah, and fought against Libnah.
- Webster's Bible (WBS)
- Then Joshua passed from Makkedah, and all Israel with him, to Libnah, and fought against Libnah:
- Young's Literal Translation (YLT)
- And Joshua passeth over, and all Israel with him, from Makkedah [to] Libnah, and fighteth with Libnah;
Read in context
- 27ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
- 28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
- 29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
- 30ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
- 31ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
Cross references
- Joshua 21:13 ಯೆಹೋಶುವ 21:13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
- Joshua 15:42 ಯೆಹೋಶುವ 15:42ಇದಲ್ಲದೆ ಲಿಬ್ನಾ, ಎತೆರ್, ಆಷಾನ್,
- Joshua 8:29 ಯೆಹೋಶುವ 8:29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- Jeremiah 52:1 ಯೆರೆಮೀಯ 52:1ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
- Joshua 8:2 ಯೆಹೋಶುವ 8:2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
- Joshua 10:28 ಯೆಹೋಶುವ 10:28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
- 2 Kings 8:22 2 ಅರಸುಗಳು 8:22ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
- Joshua 12:15 ಯೆಹೋಶುವ 12:15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
- Joshua 6:21 ಯೆಹೋಶುವ 6:21ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
- Numbers 33:20 ಅರಣ್ಯಕಾಂಡ 33:20ರಿಮ್ಮೋನ್ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
- 2 Kings 19:8 2 ಅರಸುಗಳು 19:8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.