Skip to content
ThuthiThuthiThuthi
Joshua · chapter 10 · verse 3

Joshua 10:3 in Kannada

ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--

Aadadarinda yeroosalemina arasanaada adoneechedekanu hebronina arasanaada hohaamanigoo yarmootina arasanaada piraamanigoo laakeeshina arasanaada yaapheeya nigoo eglonina arasanaada debeeranigoo heli kaluhisiddenandare--

Joshua 10:3 in English

King James Version (KJV)
Wherefore Adoni-zedek king of Jerusalem sent unto Hoham king of Hebron, and unto Piram king of Jarmuth, and unto Japhia king of Lachish, and unto Debir king of Eglon, saying,
World English Bible (WEB)
Therefore Adoni-Zedek king of Jerusalem sent to Hoham king of Hebron, Piram king of Jarmuth, Japhia king of Lachish, and Debir king of Eglon, saying,
American Standard Version (ASV)
Wherefore Adoni-zedek king of Jerusalem sent unto Hoham king of Hebron, and unto Piram king of Jarmuth, and unto Japhia king of Lachish, and unto Debir king of Eglon, saying,
Bible in Basic English (BBE)
So Adoni-zedek, king of Jerusalem, sent to Hoham, king of Hebron, and to Piram, king of Jarmuth, and to Japhia, king of Lachish, and to Debir, king of Eglon, saying,
Darby Translation (DBY)
And Adoni-zedek king of Jerusalem sent to Hoham king of Hebron, and to Piream king of Jarmuth, and to Japhia king of Lachish, and to Debir king of Eglon, saying,
Webster's Bible (WBS)
Wherefore Adoni-zedec king of Jerusalem sent to Hoham king of Hebron, and to Piram king of Jarmuth, and to Japhia king of Lachish, and to Debir king of Eglon, saying,
Young's Literal Translation (YLT)
And Adoni-Zedek king of Jerusalem sendeth unto Hoham king of Hebron, and unto Piram king of Jarmuth, and unto Japhia king of Lachish, and unto Debir king of Eglon, saying,

Read in context

  1. 1ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
  2. 2ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್‌ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
  3. 3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
  4. 4ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್‌ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
  5. 5ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
Read all of Joshua 10

Cross references

Original words (Hebrew)

Joshua 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.