Skip to content
ThuthiThuthiThuthi
Joshua · chapter 10 · verse 31

Joshua 10:31 in Kannada

ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.

Yehoshuvanu israayelyara sahitavaagi libnadinda laakeeshige horatu adara edurige paaleya maadikondu adara mele yuddha maadidanu.

Joshua 10:31 in English

King James Version (KJV)
And Joshua passed from Libnah, and all Israel with him, unto Lachish, and encamped against it, and fought against it:
World English Bible (WEB)
Joshua passed from Libnah, and all Israel with him, to Lachish, and encamped against it, and fought against it.
American Standard Version (ASV)
And Joshua passed from Libnah, and all Israel with him, unto Lachish, and encamped against it, and fought against it:
Bible in Basic English (BBE)
Then Joshua and all Israel with him went on from Libnah to Lachish, and took up their position against it and made an attack on it,
Darby Translation (DBY)
And Joshua passed, and all Israel with him, from Libnah to Lachish, and encamped against it, and fought against it.
Webster's Bible (WBS)
And Joshua passed from Libnah, and all Israel with him, to Lachish, and encamped against it, and fought against it:
Young's Literal Translation (YLT)
And Joshua passeth over, and all Israel with him, from Libnah to Lachish, and encampeth against it, and fighteth against it;

Read in context

  1. 29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
  2. 30ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
  3. 31ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
  4. 32ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
  5. 33ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
Read all of Joshua 10

Cross references

Original words (Hebrew)

Joshua 10:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.