Joshua · chapter 10 · verse 32
Joshua 10:32 in Kannada
ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
Kartanu laakeeshannu israayelina kaiyalli oppisi kottanu. Avanu adannu eradane dinadalli hididu libnakke maadidante sariyaagi adannoo adaralliruva ellaa praanagalannoo katti yinda hodedanu.
Joshua 10:32 in English
- King James Version (KJV)
- And the LORD delivered Lachish into the hand of Israel, which took it on the second day, and smote it with the edge of the sword, and all the souls that [were] therein, according to all that he had done to Libnah.
- World English Bible (WEB)
- The LORD delivered Lachish into the hand of Israel. He took it on the second day, and struck it with the edge of the sword, with all the souls who were in it, according to all that he had done to Libnah.
- American Standard Version (ASV)
- and Jehovah delivered Lachish into the hand of Israel; and he took it on the second day, and smote it with the edge of the sword, and all the souls that were therein, according to all that he had done to Libnah.
- Bible in Basic English (BBE)
- And the Lord gave Lachish into the hands of Israel, and on the second day he took it, putting it and every person in it to the sword without mercy, as he had done to Libnah.
- Darby Translation (DBY)
- And Jehovah gave Lachish into the hand of Israel; and they took it on the second day, and smote it with the edge of the sword, and all the souls that were therein, according to all that he had done to Libnah.
- Webster's Bible (WBS)
- And the LORD delivered Lachish into the hand of Israel, who took it on the second day, and smote it with the edge of the sword, and all the souls that [were] in it, according to all that he had done to Libnah.
- Young's Literal Translation (YLT)
- And Jehovah giveth Lachish into the hand of Israel, and it captureth it on the second day, and smiteth it by the mouth of the sword, and every person who [is] in it, according to all that it did to Libnah.
Read in context
- 30ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
- 31ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
- 32ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
- 33ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
- 34ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ
Original words (Hebrew)
- delivered · H5414נָתַן nâthan
- Lachish · H3923לָכִישׁ Lâkîysh
- hand · H3027יָד yâd
- Israel · H3478יִשְׂרָאֵל Yisrâʼêl
- took · H3920לָכַד lâkad
- second · H8145שֵׁנִי shênîy
- day · H3117יוֹם yôwm
- smote · H5221נָכָה nâkâh
- edge · H6310פֶּה peh
- sword · H2719חֶרֶב chereb
- souls · H5315נֶפֶשׁ nephesh
- done · H6213עָשָׂה ʻâsâh
- Libnah · H3841לִבְנָה Libnâh