Skip to content
ThuthiThuthiThuthi
Joshua · chapter 10 · verse 33

Joshua 10:33 in Kannada

ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.

Aaga gejerina arasanaada horaamanu laakeeshige sahaayamaadalu bandanu. Aadare obbanaadaroo uliyadante yehoshuvanu avanannoo avana janarannoo hodedubittanu.

Joshua 10:33 in English

King James Version (KJV)
Then Horam king of Gezer came up to help Lachish; and Joshua smote him and his people, until he had left him none remaining.
World English Bible (WEB)
Then Horam king of Gezer came up to help Lachish; and Joshua struck him and his people, until he had left him no one remaining.
American Standard Version (ASV)
Then Horam king of Gezer came up to help Lachish; and Joshua smote him and his people, until he had left him none remaining.
Bible in Basic English (BBE)
Then Horam, king of Gezer, came up to the help of Lachish; and Joshua overcame him and his people, putting all of them to death.
Darby Translation (DBY)
Then Horam king of Gezer came up to help Lachish; and Joshua smote him and his people, until he had left him none remaining.
Webster's Bible (WBS)
Then Horam king of Gezer came up to help Lachish; and Joshua smote him and his people, until he had left him none remaining.
Young's Literal Translation (YLT)
Than hath Horam king of Gezer come up to help Lachish, and Joshua smiteth him and his people, till he hath not left to him a remnant.

Read in context

  1. 31ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
  2. 32ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
  3. 33ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
  4. 34ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ
  5. 35ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.
Read all of Joshua 10

Cross references

Original words (Hebrew)

Joshua 10:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.