Skip to content
ThuthiThuthiThuthi
Joshua · chapter 10 · verse 34

Joshua 10:34 in Kannada

ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ

Yehoshuvanoo avana sangada samasta israayeloo laakeeshininda eglonige horatu adakkeduraagi paaleyamaadikondu adara mele yuddhamaadi

Joshua 10:34 in English

King James Version (KJV)
And from Lachish Joshua passed unto Eglon, and all Israel with him; and they encamped against it, and fought against it:
World English Bible (WEB)
Joshua passed from Lachish, and all Israel with him, to Eglon; and they encamped against it and fought against it.
American Standard Version (ASV)
And Joshua passed from Lachish, and all Israel with him, unto Eglon; and they encamped against it, and fought against it;
Bible in Basic English (BBE)
And Joshua and all Israel with him went on from Lachish to Eglon: and they took up their position against it and made an attack on it;
Darby Translation (DBY)
And Joshua, and all Israel with him, passed from Lachish to Eglon; and they encamped against it, and fought against it.
Webster's Bible (WBS)
And from Lachish Joshua passed to Eglon, and all Israel with him; and they encamped against it, and fought against it:
Young's Literal Translation (YLT)
And Joshua passeth over, and all Israel with him, from Lachish to Eglon, and they encamp against it, and fight against it,

Read in context

  1. 32ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
  2. 33ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
  3. 34ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ
  4. 35ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.
  5. 36ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ
Read all of Joshua 10

Cross references

Original words (Hebrew)

Joshua 10:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.