Joshua · chapter 10 · verse 35
Joshua 10:35 in Kannada
ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.
Ade dinadalli adannu hididu adannu kattiyinda hodedaru. Avanu laakeeshige maadiddellaadara haage adakke maadi ade dinadalli adaralliruva sakala praanagalannu sampoornavaagi naashamaadidanu.
Joshua 10:35 in English
- King James Version (KJV)
- And they took it on that day, and smote it with the edge of the sword, and all the souls that [were] therein he utterly destroyed that day, according to all that he had done to Lachish.
- World English Bible (WEB)
- They took it on that day, and struck it with the edge of the sword. He utterly destroyed all the souls who were in it that day, according to all that he had done to Lachish.
- American Standard Version (ASV)
- and they took it on that day, and smote it with the edge of the sword; and all the souls that were therein he utterly destroyed that day, according to all that he had done to Lachish.
- Bible in Basic English (BBE)
- And that day they took it, putting it and every person in it to the sword, as he had done to Lachish.
- Darby Translation (DBY)
- And they took it on that day, and smote it with the edge of the sword; and all the souls that were therein he utterly destroyed on that day, according to all that he had done to Lachish.
- Webster's Bible (WBS)
- And they took it on that day, and smote it with the edge of the sword, and all the souls that [were] in it he utterly destroyed that day, according to all that he had done to Lachish.
- Young's Literal Translation (YLT)
- and capture it on that day, and smite it by the mouth of the sword, and every person who [is] in it on that day he hath devoted, according to all that he did to Lachish.
Read in context
- 33ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
- 34ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ
- 35ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.
- 36ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ
- 37ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.
Cross references
- Job 19:10 ಯೋಬನು 19:10ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
- Leviticus 26:44 ಯಾಜಕಕಾಂಡ 26:44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
- Joshua 10:37 ಯೆಹೋಶುವ 10:37ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.