Joshua · chapter 10 · verse 36
Joshua 10:36 in Kannada
ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ
Yehoshuvanu samasta israayelina sangada eglonininda hebronige horatu hogi mele yuddhamaadi
Joshua 10:36 in English
- King James Version (KJV)
- And Joshua went up from Eglon, and all Israel with him, unto Hebron; and they fought against it:
- World English Bible (WEB)
- Joshua went up from Eglon, and all Israel with him, to Hebron; and they fought against it.
- American Standard Version (ASV)
- And Joshua went up from Eglon, and all Israel with him, unto Hebron; and they fought against it:
- Bible in Basic English (BBE)
- And Joshua and all Israel with him went up from Eglon to Hebron, and made an attack on it;
- Darby Translation (DBY)
- And Joshua went up, and all Israel with him, from Eglon to Hebron; and they fought against it.
- Webster's Bible (WBS)
- And Joshua went up from Eglon, and all Israel with him, to Hebron; and they fought against it:
- Young's Literal Translation (YLT)
- And Joshua goeth up, and all Israel with him, from Eglon to Hebron, and they fight against it,
Read in context
- 34ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ
- 35ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.
- 36ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ
- 37ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.
- 38ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ
Cross references
- Judges 1:10 ನ್ಯಾಯಸ್ಥಾಪಕರು 1:10ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
- Joshua 15:13 ಯೆಹೋಶುವ 15:13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- Numbers 13:22 ಅರಣ್ಯಕಾಂಡ 13:22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- Joshua 14:13–14 ಯೆಹೋಶುವ 14:13–14ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Genesis 13:18 ಆದಿಕಾಂಡ 13:18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- 1 Chronicles 12:23 1 ಪೂರ್ವಕಾಲವೃತ್ತಾಂತ 12:23ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
- 2 Samuel 15:9–10 2 ಸಮುವೇಲನು 15:9–10ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು. ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
- Joshua 10:5 ಯೆಹೋಶುವ 10:5ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
- Joshua 10:3 ಯೆಹೋಶುವ 10:3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
- 2 Samuel 5:1–5 2 ಸಮುವೇಲನು 5:1–5ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ. ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು. ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು. ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು. ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
- 1 Chronicles 12:28 1 ಪೂರ್ವಕಾಲವೃತ್ತಾಂತ 12:28ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
- Joshua 21:13 ಯೆಹೋಶುವ 21:13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ