Skip to content
ThuthiThuthiThuthi
Joshua · chapter 10 · verse 38

Joshua 10:38 in Kannada

ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ

Yehoshuvanu samasta israayelina kooda debeerakke tirugikondu adara mele yuddhamaadi

Joshua 10:38 in English

King James Version (KJV)
And Joshua returned, and all Israel with him, to Debir; and fought against it:
World English Bible (WEB)
Joshua returned, and all Israel with him, to Debir, and fought against it.
American Standard Version (ASV)
And Joshua returned, and all Israel with him, to Debir, and fought against it:
Bible in Basic English (BBE)
And Joshua and all Israel with him went on to make an attack on Debir;
Darby Translation (DBY)
And Joshua returned, and all Israel with him, to Debir; and fought against it.
Webster's Bible (WBS)
And Joshua returned, and all Israel with him, to Debir; and fought against it:
Young's Literal Translation (YLT)
And Joshua turneth back, and all Israel with him, to Debir, and fighteth against it,

Read in context

  1. 36ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ
  2. 37ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.
  3. 38ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ
  4. 39ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
  5. 40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
Read all of Joshua 10

Cross references

Original words (Hebrew)

Joshua 10:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.