Joshua · chapter 10 · verse 4
Joshua 10:4 in Kannada
ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
Gibyonu yehoshuvana sangadavoo israayel makkala sangadavoo samaadhaanamaadikondaddarinda naavu adannu hodeyuvante neevu nanna balige bandu nanage sahaayamaadiri andanu.
Joshua 10:4 in English
- King James Version (KJV)
- Come up unto me, and help me, that we may smite Gibeon: for it hath made peace with Joshua and with the children of Israel.
- World English Bible (WEB)
- “Come up to me and help me. Let’s strike Gibeon; for they have made peace with Joshua and with the children of Israel.”
- American Standard Version (ASV)
- Come up unto me, and help me, and let us smite Gibeon; for it hath made peace with Joshua and with the children of Israel.
- Bible in Basic English (BBE)
- Come up to me and give me help, and let us make an attack on Gibeon: for they have made peace with Joshua and the children of Israel.
- Darby Translation (DBY)
- Come up to me, and help me, that we may smite Gibeon; for it has made peace with Joshua and with the children of Israel.
- Webster's Bible (WBS)
- Come up to me, and help me, that we may smite Gibeon: for it hath made peace with Joshua and with the children of Israel.
- Young's Literal Translation (YLT)
- 'Come up unto me, and help me, and we smite Gibeon, for it hath made peace with Joshua, and with the sons of Israel.'
Read in context
- 2ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
- 3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
- 4ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
- 5ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
- 6ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
Cross references
- Joshua 9:15 ಯೆಹೋಶುವ 9:15ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
- Joshua 10:1 ಯೆಹೋಶುವ 10:1ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
- Isaiah 41:5–7 ಯೆಶಾಯ 41:5–7ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು. ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Revelation 16:14 ಪ್ರಕಟನೆ 16:14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- John 16:2–3 ಯೋಹಾನನು 16:2–3ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ. ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- 2 Timothy 3:12 2 ತಿಮೊಥೆಯನಿಗೆ 3:12ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- John 15:19 ಯೋಹಾನನು 15:19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- 1 Peter 4:4 1 ಪೇತ್ರನು 4:4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Acts 21:28 ಅಪೊಸ್ತಲರ ಕೃತ್ಯಗಳು 21:28ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ