Skip to content
ThuthiThuthiThuthi
Joshua · chapter 10 · verse 41

Joshua 10:41 in Kannada

ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.

Yehoshuvanu kaadesh barneyadinda gaajada varegoo iruvavarannoo goshenina samasta deshavannoo gibyonina varege hodedubittanu.

Joshua 10:41 in English

King James Version (KJV)
And Joshua smote them from Kadesh-barnea even unto Gaza, and all the country of Goshen, even unto Gibeon.
World English Bible (WEB)
Joshua struck them from Kadesh Barnea even to Gaza, and all the country of Goshen, even to Gibeon.
American Standard Version (ASV)
And Joshua smote them from Kadesh-barnea even unto Gaza, and all the country of Goshen, even unto Gibeon.
Bible in Basic English (BBE)
Joshua overcame them from Kadesh-barnea to Gaza, and all the land of Goshen as far as Gibeon.
Darby Translation (DBY)
And Joshua smote them from Kadesh-barnea even to Gazah, and all the country of Goshen, even to Gibeon;
Webster's Bible (WBS)
And Joshua smote them from Kadesh-barnea even to Gaza, and all the country of Goshen, even to Gibeon.
Young's Literal Translation (YLT)
And Joshua smiteth them from Kadesh-Barnea, even unto Gaza, and all the land of Goshen, even unto Gibeon;

Read in context

  1. 39ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
  2. 40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
  3. 41ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.
  4. 42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
  5. 43ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
Read all of Joshua 10

Cross references

Original words (Hebrew)

Joshua 10:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.