Skip to content
ThuthiThuthiThuthi
Joshua · chapter 10 · verse 42

Joshua 10:42 in Kannada

ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.

Yehoshuvanu ee samasta arasugalannoo avara deshavannoo onde saari tegedukondanu. Yaakandare israayelina deva raada kartanu israayeligoskara yuddha maadidanu.aaga yehoshuvanu israayelya rellara sangada gilgaalinalliruva paaleyakke hintirugi bandanu.

Joshua 10:42 in English

King James Version (KJV)
And all these kings and their land did Joshua take at one time, because the LORD God of Israel fought for Israel.
World English Bible (WEB)
Joshua took all these kings and their land at one time because the LORD, the God of Israel, fought for Israel.
American Standard Version (ASV)
And all these kings and their land did Joshua take at one time, because Jehovah, the God of Israel, fought for Israel.
Bible in Basic English (BBE)
And all these kings and their land Joshua took at the same time, because the Lord, the God of Israel, was fighting for Israel.
Darby Translation (DBY)
and all these kings and their land did Joshua take at one time; for Jehovah the God of Israel fought for Israel.
Webster's Bible (WBS)
And all these kings and their land did Joshua take at one time; because the LORD God of Israel fought for Israel.
Young's Literal Translation (YLT)
and all these kings and their land hath Joshua captured [at] one time, for Jehovah, God of Israel, is fighting for Israel.

Read in context

  1. 40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
  2. 41ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.
  3. 42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
  4. 43ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
Read all of Joshua 10

Cross references

Original words (Hebrew)

Joshua 10:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.