Joshua · chapter 10 · verse 43
Joshua 10:43 in Kannada
ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
Aaga yehoshuvanu israayelya rellara sangada gilgaalinalliruva paaleyakke hintirugi bandanu.
Joshua 10:43 in English
- King James Version (KJV)
- And Joshua returned, and all Israel with him, unto the camp to Gilgal.
- World English Bible (WEB)
- Joshua returned, and all Israel with him, to the camp to Gilgal.
- American Standard Version (ASV)
- And Joshua returned, and all Israel with him, unto the camp to Gilgal.
- Bible in Basic English (BBE)
- Then Joshua and all Israel with him went back to their tents at Gilgal.
- Darby Translation (DBY)
- And Joshua returned, and all Israel with him, to the camp, to Gilgal.
- Webster's Bible (WBS)
- And Joshua returned, and all Israel with him, to the camp in Gilgal.
- Young's Literal Translation (YLT)
- and Joshua turneth back, and all Israel with him, unto the camp at Gilgal.
Read in context
- 41ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.
- 42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
- 43ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
Cross references
- Joshua 10:15 ಯೆಹೋಶುವ 10:15ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
- Joshua 4:19 ಯೆಹೋಶುವ 4:19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
- 1 Samuel 11:14 1 ಸಮುವೇಲನು 11:14ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.