Skip to content
ThuthiThuthiThuthi
Joshua · chapter 10 · verse 5

Joshua 10:5 in Kannada

ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.

Haageye amori yara arasugalaada yeroosalemina arasanoo hebronina arasanoo yarmootina arasanoo laakeeshina arasanoo eglonina arasanoo ee aidu mandi arasugalu koodikondu avaroo avara sainyavoo horatuhogi gibbonina munde paaleya maadikondu adara mele yuddhamaadi daru.

Joshua 10:5 in English

King James Version (KJV)
Therefore the five kings of the Amorites, the king of Jerusalem, the king of Hebron, the king of Jarmuth, the king of Lachish, the king of Eglon, gathered themselves together, and went up, they and all their hosts, and encamped before Gibeon, and made war against it.
World English Bible (WEB)
Therefore the five kings of the Amorites, the king of Jerusalem, the king of Hebron, the king of Jarmuth, the king of Lachish, and the king of Eglon, gathered themselves together and went up, they and all their armies, and encamped against Gibeon, and made war against it.
American Standard Version (ASV)
Therefore the five kings of the Amorites, the king of Jerusalem, the king of Hebron, the king of Jarmuth, the king of Lachish, the king of Eglon, gathered themselves together, and went up, they and all their hosts, and encamped against Gibeon, and made war against it.
Bible in Basic English (BBE)
So the five kings of the Amorites, the king of Jerusalem, the king of Hebron, the king of Jarmuth, the king of Lachish, and the king of Eglon, were banded together, and went up with all their armies and took up their position before Gibeon and made war against it.
Darby Translation (DBY)
And the five kings of the Amorites, the king of Jerusalem, the king of Hebron, the king of Jarmuth, the king of Lachish, [and] the king of Eglon, gathered themselves together, and went up, they and all their armies, and they encamped before Gibeon, and made war against it.
Webster's Bible (WBS)
Therefore the five kings of the Amorites, the king of Jerusalem, the king of Hebron, the king of Jarmuth, the king of Lachish, the king of Eglon, assembled themselves, and went up, they and all their hosts, and encamped before Gibeon, and made war against it.
Young's Literal Translation (YLT)
And five kings of the Amorite (the king of Jerusalem, the king of Hebron, the king of Jarmuth, the king of Lachish, the king of Eglon) are gathered together, and go up, they and all their camps, and encamp against Gibeon, and fight against it.

Read in context

  1. 3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
  2. 4ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್‌ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
  3. 5ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
  4. 6ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
  5. 7ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.
Read all of Joshua 10

Cross references

Original words (Hebrew)

Joshua 10:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.