Skip to content
ThuthiThuthiThuthi
Joshua · chapter 10 · verse 6

Joshua 10:6 in Kannada

ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.

Aaga gibyonina janaru--parvatagalalli vaasavaagiruva amoriyara arasugalellaroo namage virodhavaagi koodiddarinda ninna sevakarannu kaibidade sheeghravaagi namma balige bandu nammannu rakshisi sahaayamaadu endu gilgaalinalli paaleya maadikondidda yehoshuvana balige heli kaluhisidaru.

Joshua 10:6 in English

King James Version (KJV)
And the men of Gibeon sent unto Joshua to the camp to Gilgal, saying, Slack not thy hand from thy servants; come up to us quickly, and save us, and help us: for all the kings of the Amorites that dwell in the mountains are gathered together against us.
World English Bible (WEB)
The men of Gibeon sent to Joshua at the camp at Gilgal, saying, “Don’t abandon your servants! Come up to us quickly and save us! Help us; for all the kings of the Amorites that dwell in the hill country have gathered together against us.”
American Standard Version (ASV)
And the men of Gibeon sent unto Joshua to the camp to Gilgal, saying, Slack not thy hand from thy servants; come up to us quickly, and save us, and help us: for all the kings of the Amorites that dwell in the hill-country are gathered together against us.
Bible in Basic English (BBE)
And the men of Gibeon sent to Joshua to the tent-circle at Gilgal, saying, Be not slow to send help to your servants; come up quickly to our support and keep us safe: for all the kings of the Amorites from the hill-country have come together against us.
Darby Translation (DBY)
And the men of Gibeon sent to Joshua, to the camp at Gilgal, saying, Withdraw not thy hand from thy servants: come up to us quickly, and save us and help us; for all the kings of the Amorites that dwell in the hill-country are gathered against us.
Webster's Bible (WBS)
And the men of Gibeon sent to Joshua to the camp at Gilgal, saying, Slack not thy hand from thy servants; come up to us quickly, and save us, and help us: for all the kings of the Amorites that dwell in the mountains, are assembled against us.
Young's Literal Translation (YLT)
And the men of Gibeon send unto Joshua, unto the camp at Gilgal, saying, 'Let not thy hand cease from thy servants; come up unto us [with] haste, and give safety to us, and help us; for all the kings of the Amorite, dwelling in the hill-country, have been assembled against us.'

Read in context

  1. 4ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್‌ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
  2. 5ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
  3. 6ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
  4. 7ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.
  5. 8ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
Read all of Joshua 10

Cross references

Original words (Hebrew)

Joshua 10:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.