Skip to content
ThuthiThuthiThuthi
Joshua · chapter 10 · verse 7

Joshua 10:7 in Kannada

ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.

Aaga yehoshuvanu gilgaalannu bittu taanoo tanna sangada samastayuddhada janaroo samasta paraakramashaaligaloo erihodaru.

Joshua 10:7 in English

King James Version (KJV)
So Joshua ascended from Gilgal, he, and all the people of war with him, and all the mighty men of valour.
World English Bible (WEB)
So Joshua went up from Gilgal, he and the whole army with him, including all the mighty men of valor.
American Standard Version (ASV)
So Joshua went up from Gilgal, he, and all the people of war with him, and all the mighty men of valor.
Bible in Basic English (BBE)
So Joshua went up from Gilgal with all his army and all his men of war.
Darby Translation (DBY)
So Joshua went up from Gilgal, he and all the people of war with him, even all the valiant men.
Webster's Bible (WBS)
So Joshua ascended from Gilgal, he, and all the people of war with him, and all the mighty men of valor.
Young's Literal Translation (YLT)
And Joshua goeth up from Gilgal, he, and all the people of war with him, even all the mighty men of valour.

Read in context

  1. 5ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
  2. 6ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
  3. 7ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.
  4. 8ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
  5. 9ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
Read all of Joshua 10

Cross references

Original words (Hebrew)

Joshua 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.