Skip to content
ThuthiThuthiThuthi
Joshua · chapter 10 · verse 9

Joshua 10:9 in Kannada

ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.

Aadadarinda yehoshuvanu gilgaalininda raatriyellaa prayaana maadi avara mele takshanave bandanu.

Joshua 10:9 in English

King James Version (KJV)
Joshua therefore came unto them suddenly, [and] went up from Gilgal all night.
World English Bible (WEB)
Joshua therefore came to them suddenly. He marched from Gilgal all night.
American Standard Version (ASV)
Joshua therefore came upon them suddenly; [for] he went up from Gilgal all the night.
Bible in Basic English (BBE)
So Joshua, having come up from Gilgal all night, made a sudden attack on them.
Darby Translation (DBY)
And Joshua came upon them suddenly; he went up from Gilgal all night.
Webster's Bible (WBS)
Joshua therefore came to them suddenly, [and] went up from Gilgal all night.
Young's Literal Translation (YLT)
And Joshua cometh in unto them suddenly (all the night he hath gone up from Gilgal),

Read in context

  1. 7ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.
  2. 8ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
  3. 9ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
  4. 10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
  5. 11ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
Read all of Joshua 10

Cross references

Original words (Hebrew)

Joshua 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.