Joshua · chapter 11 · verse 1
Joshua 11:1 in Kannada
ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
Haachorina arasanaada yaabeenanu ivugalannu kelidaaga aadaddenandare, avanu maadonina arasanaada yobaabana baligoo shimronina arasana baligoo akshaaphina arasana baligoo
Joshua 11:1 in English
- King James Version (KJV)
- And it came to pass, when Jabin king of Hazor had heard [those things], that he sent to Jobab king of Madon, and to the king of Shimron, and to the king of Achshaph,
- World English Bible (WEB)
- When Jabin king of Hazor heard of it, he sent to Jobab king of Madon, to the king of Shimron, to the king of Achshaph,
- American Standard Version (ASV)
- And it came to pass, when Jabin king of Hazor heard thereof, that he sent to Jobab king of Madon, and to the king of Shimron, and to the king of Achshaph,
- Bible in Basic English (BBE)
- Now Jabin, king of Hazor, hearing of these things, sent to Jobab, king of Madon, and to the king of Shimron, and to the king of Achshaph,
- Darby Translation (DBY)
- And it came to pass when Jabin king of Hazor heard [this], that he sent to Jobab king of Madon, and to the king of Shimron, and to the king of Achshaph,
- Webster's Bible (WBS)
- And it came to pass, when Jabin king of Hazor had heard [those things] , that he sent to Jobab king of Madon, and to the king of Shimron, and to the king Achshaph,
- Young's Literal Translation (YLT)
- And it cometh to pass when Jabin king of Hazor heareth, that he sendeth unto Jobab king of Madon, and unto the king of Shimron, and unto the king of Achshaph,
Read in context
- 1ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
- 2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- 3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
Cross references
- Joshua 11:10 ಯೆಹೋಶುವ 11:10ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
- Judges 4:2 ನ್ಯಾಯಸ್ಥಾಪಕರು 4:2ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
- Psalm 2:1–4 ಕೀರ್ತನೆಗಳು 2:1–4ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- Isaiah 43:5–7 ಯೆಶಾಯ 43:5–7ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು. ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- Joshua 10:3–4 ಯೆಹೋಶುವ 10:3–4ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ-- ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
- Judges 4:17 ನ್ಯಾಯಸ್ಥಾಪಕರು 4:17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
- Joshua 12:19 ಯೆಹೋಶುವ 12:19ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು;
- Psalm 83:1–3 ಕೀರ್ತನೆಗಳು 83:1–3ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ. ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ. ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Joshua 19:36 ಯೆಹೋಶುವ 19:36ಆದಾಮಾ, ರಾಮಾ, ಹಾಚೋರ್,
Original words (Hebrew)
- Jabin · H2985יָבִין Yâbîyn
- king · H4428מֶלֶךְ melek
- Hazor · H2674חָצוֹר Châtsôwr
- heard · H8085שָׁמַע shâmaʻ
- sent · H7971שָׁלַח shâlach
- Jobab · H3103יוֹבָב Yôwbâb
- king · H4428מֶלֶךְ melek
- Madon · H4068מָדוֹן Mâdôwn
- king · H4428מֶלֶךְ melek
- Shimron · H8110שִׁמְרוֹן Shimrôwn
- king · H4428מֶלֶךְ melek
- Achshaph · H407אַכְשָׁף ʼAkshâph