Joshua · chapter 11 · verse 14
Joshua 11:14 in Kannada
ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
Aa pattanagala kolleyannellaa pashu galannellaa israayel makkalu tamagoskara sulukondaru; aadare manushyarellarannu kattiyinda naashamaaduva varegoo hodedubittaru. Shvaasavulla ondannoo avaru uliyagodisalilla.
Joshua 11:14 in English
- King James Version (KJV)
- And all the spoil of these cities, and the cattle, the children of Israel took for a prey unto themselves; but every man they smote with the edge of the sword, until they had destroyed them, neither left they any to breathe.
- World English Bible (WEB)
- The children of Israel took all the plunder of these cities, with the livestock, as plunder for themselves; but every man they struck with the edge of the sword, until they had destroyed them. They didn’t leave any who breathed.
- American Standard Version (ASV)
- And all the spoil of these cities, and the cattle, the children of Israel took for a prey unto themselves; but every man they smote with the edge of the sword, until they had destroyed them, neither left they any that breathed.
- Bible in Basic English (BBE)
- And all the goods taken from these towns, and their cattle, the children of Israel kept for themselves; but every man they put to death without mercy, till their destruction was complete, and there was no one living.
- Darby Translation (DBY)
- And all the spoil of these cities and the cattle the children of Israel took as prey to themselves; only, they smote all the men with the edge of the sword, until they had destroyed them: they left none that breathed.
- Webster's Bible (WBS)
- And all the spoil of these cities, and the cattle, the children of Israel took for a prey to themselves: but every man they smote with the edge of the sword, until they had destroyed them, neither left they any to breathe.
- Young's Literal Translation (YLT)
- and all the spoil of these cities, and the cattle, have the sons of Israel spoiled for themselves; only, every human being they have smitten by the mouth of the sword, till their destroying them; they have not left any one breathing.
Read in context
- 12ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
- 13ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು.
- 14ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
- 15ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.
- 16ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ
Cross references
- Joshua 11:11 ಯೆಹೋಶುವ 11:11ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.
- Numbers 31:11–12 ಅರಣ್ಯಕಾಂಡ 31:11–12ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು. ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
- Joshua 8:27 ಯೆಹೋಶುವ 8:27ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.
- Numbers 31:9 ಅರಣ್ಯಕಾಂಡ 31:9ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
- Deuteronomy 20:14 ಧರ್ಮೋಪದೇಶಕಾಂಡ 20:14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
- Deuteronomy 6:10–11 ಧರ್ಮೋಪದೇಶಕಾಂಡ 6:10–11ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
- Joshua 10:40 ಯೆಹೋಶುವ 10:40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
Original words (Hebrew)
- spoil · H7998שָׁלָל shâlâl
- cities · H5892עִיר ʻîyr
- cattle · H929בְּהֵמָה bᵉhêmâh
- children · H1121בֵּן bên
- Israel · H3478יִשְׂרָאֵל Yisrâʼêl
- prey · H962בָּזַז bâzaz
- man · H120אָדָם ʼâdâm
- smote · H5221נָכָה nâkâh
- edge · H6310פֶּה peh
- sword · H2719חֶרֶב chereb
- destroyed · H8045שָׁמַד shâmad
- left · H7604שָׁאַר shâʼar
- breathe · H5397נְשָׁמָה nᵉshâmâh