Skip to content
ThuthiThuthiThuthi
Joshua · chapter 11 · verse 15

Joshua 11:15 in Kannada

ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.

Kartanu tanna sevakanaada moshege hege aajnyaapisidano haageye mosheyu yehoshuvanige aajnyaapisi danu. Yehoshuvanu haageye maadidanu. Kartanu moshege aajnyaapisiddaralli ondannoo avanu maadade ulisalilla.

Joshua 11:15 in English

King James Version (KJV)
As the LORD commanded Moses his servant, so did Moses command Joshua, and so did Joshua; he left nothing undone of all that the LORD commanded Moses.
World English Bible (WEB)
As the LORD commanded Moses his servant, so Moses commanded Joshua. Joshua did so. He left nothing undone of all that the LORD commanded Moses.
American Standard Version (ASV)
As Jehovah commanded Moses his servant, so did Moses command Joshua: and so did Joshua; he left nothing undone of all that Jehovah commanded Moses.
Bible in Basic English (BBE)
As the Lord had given orders to Moses his servant, so Moses gave orders to Joshua, and so Joshua did; every order which the Lord had given to Moses was done.
Darby Translation (DBY)
As Jehovah had commanded Moses his servant, so did Moses command Joshua, and so did Joshua: he let nothing fail of all that Jehovah had commanded Moses.
Webster's Bible (WBS)
As the LORD commanded Moses his servant, so did Moses command Joshua, and so did Joshua: he left nothing undone of all that the LORD commanded Moses.
Young's Literal Translation (YLT)
As Jehovah commanded Moses His servant, so did Moses command Joshua, and so hath Joshua done; he hath not turned aside a thing of all that Jehovah commanded Moses.

Read in context

  1. 13ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್‌ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು.
  2. 14ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
  3. 15ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.
  4. 16ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್‌ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ
  5. 17ಗೋಷೆನ್‌ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್‌ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
Read all of Joshua 11

Cross references

Original words (Hebrew)

Joshua 11:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.