Skip to content
ThuthiThuthiThuthi
Joshua · chapter 11 · verse 16

Joshua 11:16 in Kannada

ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್‌ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ

Ee prakaara yehoshuvanu seyaarige eri hoguva haalaak betta modalugondu baalgaadina mattigoo iruva lebanonina tagginalli hermonina bettada kelagiruva ellaa deshavannoo bettagalannoo dakshina deshavellavannoo ellaa

Joshua 11:16 in English

King James Version (KJV)
So Joshua took all that land, the hills, and all the south country, and all the land of Goshen, and the valley, and the plain, and the mountain of Israel, and the valley of the same;
World English Bible (WEB)
So Joshua captured all that land, the hill country, all the South, all the land of Goshen, the lowland, the Arabah, the hill country of Israel, and the lowland of the same,
American Standard Version (ASV)
So Joshua took all that land, the hill-country, and all the South, and all the land of Goshen, and the lowland, and the Arabah, and the hill-country of Israel, and the lowland of the same;
Bible in Basic English (BBE)
So Joshua took all that land, the hill-country and all the South, and all the land of Goshen, and the lowland and the Arabah, the hill-country of Israel and its lowland;
Darby Translation (DBY)
And Joshua took all that land, the mountain and all the south, and all the land of Goshen, and the lowland, and the plain, and the mountain of Israel, and its lowland;
Webster's Bible (WBS)
So Joshua took all that land, the hills, and all the south country, and all the land of Goshen, and the valley, and the plain, and the mountain of Israel, and the valley of the same;
Young's Literal Translation (YLT)
And Joshua taketh all this land: the hill-country, and all the south, and all the land of Goshen, and the low country, and the plain, even the hill-country of Israel and its low lands,

Read in context

  1. 14ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
  2. 15ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.
  3. 16ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್‌ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ
  4. 17ಗೋಷೆನ್‌ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್‌ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
  5. 18ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು.
Read all of Joshua 11

Cross references

Original words (Hebrew)

Joshua 11:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.